ರಂಜಕದ ಕೊರತೆ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

D

ಗುಲಾಬಿ ಗಿಡದ ತಲೆ ಉದುರಿ ಹೋಗಿದೆ

ಗುಲಾಬಿ ಗಿಡದ ಯಲೆಗಳು ಉದುರುಹೊಗಿದೆ ಇದಕ್ಕೆ ಒಂದು ಪರಿಹಾರ ಕೊಡಬೇಕು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Dhanush Dhanush. ತಮ್ಮ ಗುಲಾಬಿ ಹೂವಿನ ಗಿಡಕ್ಕೆ Phosphorus Deficiency ಕೊರತೆ ಕಂಡು ಬಂದಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ, ಈ ಗುಲಾಬಿ ಹೂವಿನ ಗಿಡಕ್ಕೆ ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಪ್ರತಿ 6 ತಿಂಗಳಿಗೆ ಒಂದು ಸಾರಿಯಂತೆ ತಪ್ಪದೇ ಕೊಡಬೇಕು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ