Yava havshadi hidakke henagidhe parihara hell sar
Dappa menasinakai suligalella higagtidhe henmadbeku
ಈ ಸಸ್ಯ ಸಮಸ್ಯೆಯ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿDappa menasinakai suligalella higagtidhe henmadbeku
Mudatha and arrategulu
ಏನಾದರೂ ಕಂಡು ಬಂದರೆ ತಿಳಿಸಿ
Muturu roga tumba ide parihara tilisi
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
Hi Mallesh Mallesh. I am not sure, but compare symptoms with Herbicide Growth Damage by clicking on green link for taking control measures from Plantix library. Also use fertilizer calculater, crop Advisory, see all tasks and weather report sections available here on home page of Plantix to increase your crop productivity.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Mallesh 11
4 ವರ್ಷಗಳ ಹಿಂದೆ
Sar nange ansar sikilla hadake yava havshadi rasayanika gobbara kodbeku hege kantrol madbeku heli sar
Suresh 173587
4 ವರ್ಷಗಳ ಹಿಂದೆ
ಹೆಲೋ Mallesh Mallesh. ತಮ್ಮ ಮೆಣಸಿನಕಾಯಿ ಬೆಳೆಗೆ Herbicide Growth Damage ಆಗಿದೆ ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.