ಕನಕಾಂಬರ ಹೂವಿನ ಗಿಡ ಕುಡಿ ಎಲೆ ಸಣ್ಣದಾಗುತ್ತಿದೆ ಇದಕ್ಕೆ ಯಾವ ಔಷಧಿ ಸಿಂಪಡಿಸಬೇಕು
ಕನಕಾಂಬರ ಹೂವಿನ ಗಿಡ ಕುಡಿ ಎಲೆ ಮುದುರು ಕಟ್ಟಿದಕ್ಕೆ ಇದಕ್ಕೆ ಯಾವ ಔಷಧಿ ಸಿಂಪಡಿಸಬೇಕು ಕನ್ನಡದಲ್ಲಿ ಔಷಧಿ ಕಳಿಸಿ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಕನಕಾಂಬರ ಹೂವಿನ ಗಿಡ ಕುಡಿ ಎಲೆ ಮುದುರು ಕಟ್ಟಿದಕ್ಕೆ ಇದಕ್ಕೆ ಯಾವ ಔಷಧಿ ಸಿಂಪಡಿಸಬೇಕು ಕನ್ನಡದಲ್ಲಿ ಔಷಧಿ ಕಳಿಸಿ
ಎಲೆಗಗು ಒಣಗುವುದು ಗಿಡ ಬಾಡುವುದು.
Menasina kai galu tutu aguttive mattu koleyuttive enu madabeku
ಕಾಯಿಗಳು ಹಳದಿ ಬಣ್ಣ ಬಂದು ಕಾಯಿಗಳು ಒಣಗಿ ಹೋಗುತ್ತವೆ ಇದಕ್ಕೆ ಸಮಸ್ಯೆ ಏನು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ಸಿದ್ದೇಶ್. ಎಳೆಗಳು ಸರಿಯಾಗಿ ತಿರುಗಿಸಿ ನೋಡಿರಿ. ತಮ್ಮ ಈ ಕನಕಾಂಬರ ಹೂವಿನ ಬೆಳೆಗೆ Spider Mites ಮತ್ತು Alternaria Spot ಗೆ ಹತ್ತಿರದ ಲಕ್ಷಣಗಳು ತೋರುತ್ತಿವೆ. ಆದರೆ ಖಾತ್ರಿ ಇಲ್ಲ. ಆದುದರಿಂದ, ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ಸಿದ್ದೇಶ್
3
4 ವರ್ಷಗಳ ಹಿಂದೆ
ಔಷದಿ ಹೆಸರು ಕನ್ನಡದಲ್ಲಿ ಕನ್ನಡ ಕಳಿಸಿ
Suresh
173587
4 ವರ್ಷಗಳ ಹಿಂದೆ
ಹೆಲೋ ಸಿದ್ದೇಶ್. ಈಗಾಗಲೆ ನಾನು ಮೇಲಿನ ವಿಭಾಗದಲ್ಲಿ ತಿಳಿಸಿರುವಂತೆ, ತಾವು ಮೇಲೆ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಔಷಧಗಳ ಮಾಹಿತಿ ಪಡೆದು ಹತೋಟಿ ಕ್ರಮಗಳು ಅನುಸರಿಸಿರಿ.
Attia
80
4 ವರ್ಷಗಳ ಹಿಂದೆ
ಸಿದ್ದೇಶ್ hi dear Check your plant leaves,if you found a sticky material on your fingers this means you should use an insecticide against aphids because your plant leaves faced this pest and after this treatment you should use a nutrient rich in Zinc.
Suresh
173587
4 ವರ್ಷಗಳ ಹಿಂದೆ
ಹೆಲೋ Mallu. ಒಂದೊಂದು ಚಿತ್ರ ಬೇರೆ ಬೇರೆಯಾಗಿ ಕಳುಹಿಸಿ ಮಾಹಿತಿ ಪಡೆಯಿರಿ.
Suresh
173587
4 ವರ್ಷಗಳ ಹಿಂದೆ
ಹೆಲೋ Mallu. Its Woolly Aphid . Click on green link for checking symptoms and taking control measures from Plantix library.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!