ಕ್ಯಾಲ್ಸಿಯಂ ಕೊರತೆ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

A

ಸರ್ ನಮ್ಮ ಬೇಳೆಗೆ ಎಲೆಗಳ ಮೇಲೆ ಬಿಳಿ ಚುಕ್ಕಿ ಎಲೆ ಮುದುಡಿ ಯಾಗಿದೆ ಇದಕ್ಕೆ ಯಾವ ಎಣ್ಣೆ ಸಿಂಪಡಣೆ ಮಾಡಬೇಕು

ಎಲೆಗಳ ಮೇಲೆ ಬಿಳೀ ಚುಕ್ಕಿ ಸುತ್ತ ಚುಕ್ಕಿ ಸುತ್ತ ಕಪ್ಪು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Anand. ತಾವು Chilli Thrips ಮತ್ತು Calcium Deficiency ಕೊರತೆ ಗುಣಲಕ್ಷಣಗಳ ಜೊತೆ, ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ತಾಳೆ ಮಾಡಿ ನೋಡಿರಿ ಮತ್ತು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!1

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ