ಕಾಳುಮೆಣಸಿನ ಬ್ಯಾಕ್ಟೀರಿಯಾದ ಮ್ರದು ಕೊಳೆತ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

R

ಹಾಯ್ ದಯಾವಿಟ್ಟು ಇ ಸಮಾಸ್ಯೆಗ್ ಪರಿಹಾರ ..

ಕಾಯಿ ಉದುರುವುದು, ಕಾಯಿ koleyodu aguthe..

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Ramesh. ತಾವು ಕಳಿಸಿದ ಚಿತ್ರಗಳು ಸರಿಯಾಗಿಲ್ಲದ ಕಾರಣ ಏನೂ ಸರಿಯಾಗಿ ಗೋತ್ತಾಗುತ್ತಿಲ್ಲ. ಆದುದರಿಂದ, ತಾವು ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Ramesh. ಈ ಚಿತ್ರದ ಪ್ರಕಾರವಾಗಿ, ಈ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Fusarium Wilt ಮತ್ತು Bacterial Soft Rot of Pepper ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ