ಸಾರಜನಕ ಕೊರತೆ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

M

ಭೂಮಿಗೆ ಬಿತ್ತಿ ಎಷ್ಟು ದಿನದಲ್ಲಿ ಯಾವ ಗೊಬ್ಬರ ವನ್ನು ಹಾಕಬೇಕು.

ಸಸಿಗಳು ಹಳದಿ ಬಣ್ಣಕ್ಕೆ ತಿರ್ಗಿವೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Mahesh Hunsur. ಇದು Nitrogen Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ತಾವು ಕೇಳಿದ ಗೊಬ್ಬರಗಳ ವಿಷಯವಾಗಿ, ಬೇಕಾದರೆ ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ" ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ