Narasaryallina chiilly sasiyu e ritiyagi sayutide please priyaravannu tilisi
Haladi bannakke tirugi. Beru agu kannd keluyuvike agutide.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿHaladi bannakke tirugi. Beru agu kannd keluyuvike agutide.
ಇದಕ್ಕೆ ನಿವಾರಣೆ ಔಷಧಿಯನ್ನು ತಿಳಿಸಿ
ಎಲೆಗಳು ಮುದುಡುವುದು, ಗಿಡದ ಬೆಳವಣಿಗೆ ಕುಂಠಿತಗೊಳ್ಳುವುದು...
Yellocollar agide leeaf
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Sharana Gouda. ಇದು Damping-Off of Seedlings. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ನೇರವಾಗಿ ನೀರು ಸಸಿಗಳ ಮೇಲೆ ಸುರಿಯಬಾರದು ಮತ್ತು ಅವಶ್ಯಕತೆಗಿಂತ ಜಾಸ್ತಿ ನೀರು ಕೊಡಬೇಡಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!