ಎಲೆ ತುದಿಯಿoದ ಒಣಗುತ್ತಿದೆ ಪರಿಹಾರ ತಿಳಿಸಿ
ಪರಿಹಾರ ತಿಳಿಸಿ & ಗೋಬ್ಬರ ಹಾಕುವ ಬಗ್ಗೆ ತಿಳಿಸಿ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪರಿಹಾರ ತಿಳಿಸಿ & ಗೋಬ್ಬರ ಹಾಕುವ ಬಗ್ಗೆ ತಿಳಿಸಿ
Erekayi ಪರಿಹಾರ ತಿಳಿಸಿ
ಮೆಣಸಿನಕಾಯಿ ಗಿಡಗಳು ಸ್ವಲ್ಪ ಬಾಡಿದ ನಂತರ ಗಿಡಗಳು ಪೂರ್ತಿಯಾಗಿ ಒಣಗಿ ಹೋಗುತ್ತಿವೆ.
Ondhu vara sari idda gida thadanantara baadi hogta ide
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Ravi Udugere. ಇದು Potassium Deficiency ಕೊರತೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಇಲ್ಲಿ ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೋಬ್ಬರ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು. ಪ್ರಯತ್ನಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Ravi
6
4 ವರ್ಷಗಳ ಹಿಂದೆ
tq sir
Suresh
173587
4 ವರ್ಷಗಳ ಹಿಂದೆ
Welcome Ravi Udugere.