ನಮ ಮೆಣಸಿನ ಗಿಡ ರೋಗದಿಂದ ಬಳಲುತ್ತಿದ್ದ ಎನು ಮಾಡಬೇಕು
ಎಲೆಗಳು ಮುಟ್ಟುರ ಬಂದಿದೆ ಎನು ಮಾಡಬೇಕು
ಈ ಹುಳುಗಳನ್ನು ನಿವಾರಿಸುವುದು ಹೇಗೆ ಮತ್ತು ಸೋಂಕುಗಳನ್ನು ತಡೆಗಟ್ಟುವುದು ಹೇಗೆ ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಮುಟ್ಟುರ ಬಂದಿದೆ ಎನು ಮಾಡಬೇಕು
ಈ ಮೆಣಸಿನ ಗಿಡಕ್ಕೆ ಯಾವ ಔಷದಿ ಹೋಡಿಬೇಕು
Menashinakayi muturu rogakke parihar ideye? sir
ಸರ್ ಇದು ಯಾವ ಕಾರಣಕ್ಕೆ ಬರುತ್ತೆ ಇದು ಯಾವ ರೋಗ ಇದಕ್ಕೆ ಪರಿಹಾರ ಏನು ಮತ್ತು ಯಾವ ಔಷಧಿ ಸಿಂಪರಣೆ ಮಾಡಬೇಕು ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ ಚಂದ್ರು .ಮ.ಪಿಚ್ಚಿ. ಇದು Thrips ಮತ್ತು Broad Mite ಕೀಟಗಳ ಭಾಧೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Revanasiddappa 0
4 ವರ್ಷಗಳ ಹಿಂದೆ
Solomon