ಮೆಣಸಿನ ಥ್ರಿಪ್ಸ್ ನುಸಿ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ನಾಟಿ ಮಾಡಿ 25ದಿನವಾಗಿದೆ ಯಾವ ರಸಗೊಬ್ಬರ ಕೊಡಬೇಕು ದಯವಿಟ್ಟು ತಿಳಿಸಿ

ಗಿಡದ ಎಲೆ ಬಿಳಿಯಾಗಿ ಇರಲು ಕಾರಣವೇನು ಇದಕ್ಕೆ ಯಾವ ಔಷಧಿ ಸಿಂಪರಣೆ ಮಾಡಬೇಕು ದಯವಿಟ್ಟು ತಿಳಿಸಿಕೊಡಿ

1ಡೌನ್ವೋಟ್ ಮಾಡಿ
G

10:26:26 ರಸಗೊಬ್ಬರ ಹಾಕಿ ಗಿಡದ ಬೇರಿಗೆ ಮಣ್ಣನ್ನು ಸೇರಿಸಿ

1ಡೌನ್ವೋಟ್ ಮಾಡಿ
S

ಹೆಲೋ ಗೋವಿಂದೇಗೌಡ. ಇದು Chilli Thrips ಕೀಟದ ಭಾಧೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ತಾವು ಇಲ್ಲಿ ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೋಬ್ಬರ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು ಅಥವಾ ತಾವು Plantix ನ "Crop Advisory" ಯಲ್ಲಿ ಈಗ ಮೆಣಸಿನಕಾಯಿ ಬೆಳೆಯ ಸಲಹೆ ಪಡೆಯಲು ನೋಂದಾಯಿಸಿಕೊಳ್ಳಿ. ಇದು ನಿಮಗೆ, ತಮ್ಮ ಬೆಳೆ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ನಿರಂತರ ಮಾಹಿತಿ ಒದಗಿಸುತ್ತದೆ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ