ತಂಬಾಕು ಕ್ಯಾಟರ್ಪಿಲ್ಲರ್ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

M

ಸರ್ ನಾನು ಕೃಷಿಯಲ್ಲಿ ಹೊಸಬ ಇದಕ್ಕೆ ಯಾವ ರೋಗ ತಗುಲಿದೆ‍ ದಯವಿಟ್ಟು ತಿಳಿಸಿ ಮತ್ತು ಅದಕ್ಕೆ ನಿವಾರಣೆ ಏನು ?

ಎಲೆಗಳನ್ನು ಕೀಟ ತಿನ್ನುತಿವೆ

11
S

ಹೆಲೋ Madhuchandra P. ಇದು Tobacco Caterpillar ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
M

tq sir

1ಡೌನ್ವೋಟ್ ಮಾಡಿ
S

Welcome Madhuchandra P.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ