ಹೀಗೆ ಹಾಗಿ ಸಾಯಿತಾ ಇದೆ ಇದಕ್ಕೆ ಏನಾರ್ ಸೌಲ್ಷನ್ ಇದ್ರೆ ಹೇಳಿ
ಎಲೆ ಸಪಾಗಿ ಬೇರು ಕೊಲಿತ ಇದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆ ಸಪಾಗಿ ಬೇರು ಕೊಲಿತ ಇದೆ
ಯಾಕೆ ಹೀಗೆ ಎಲೆ ಮುದುರಿಕೊಂಡಿದ್ದ ವೇ ನಮ್ಮ ಮೆಣಸಿನ ಗಿಡಗಳು
ಮೆಣಸಿನ ಗಿಡ ಎಲೆ ಮುದುರಿಕೋಂಡಿದೆ ಮುಟುರು ರೋಗ ಅಂತ ಹೇಳುತ್ತಾರೆ
ನಮಸ್ಕಾರ ನಾನು ದೇವ ನಾಯಕ್ ನಮ್ಮ ಹೊಲದಲ ಮೆಣಸಿನಗಿಡ ನಾಟಿ ಮಾಡಿದ್ದೇನೆ ಒಂದು ತಿಂಗಳ ಹಾಗಿದೆ ಅದಕ್ಕೆ ನೀವು ನನ್ನ ಗಿಡ ಪರಿಶೀಲನೆ ಮಾಡಿ ನನಗೆ ವಿವರಣೆ ಕೊಡಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Sadashiv Alawani. ಇದು ಪ್ರಾರಂಭ ಹಂತದ Chilli Thrips ಮತ್ತು Fusarium Wilt ರೋಗ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!User
0
4 ವರ್ಷಗಳ ಹಿಂದೆ
Wilt