ಸಣ್ಣ ಕೊಂಬಿನ ಮಿಡತೆ ಮತ್ತು ಶಲಭ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

M

ಸರ್ ಈ ಗಿಡ ಎಲೆ ಮುದುಡುತ್ತದೆ ಯಾವ ರೋಗ ತಗುಲಿದೆ

ಇದಕ್ಕೆ ಉತ್ತಮ ಔಷಧ ಯಾವುದು ತಿಳಿಸಿ

2ಡೌನ್ವೋಟ್ ಮಾಡಿ
S

ಹೆಲೋ Madhuchandra P. ಇದು Chilli Thrips ಮತ್ತು Short horned Grasshopper and Locust. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
M

Yava havasadi hadabuku

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
M

Yava husadi hadayabaku

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Mahesh Mahesh. ತಮ್ಮ ಬೆಳೆಯ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ