ಮೆಣಸಿನ ಥ್ರಿಪ್ಸ್ ನುಸಿ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

A

Gidagalu onaguthive yake?

Chennagiro gidagalu e rithi yagi onagtha ive karana matte parihara thilisi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Anand P. ಇದು Fusarium Wilt Chilli Cercospora Leaf Spot ಮತ್ತು Chilli Thrips ಕೀಟದ ಭಾಧೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
A

Solution heli

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
A

Yaava enni hodiyabeku

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Akash Karagond. ತಾವು ಕಳಿಸಿದ ಈ ಚಿತ್ರದ ಪ್ರಕಾರವಾಗಿ, ಇದು ಯಾವ ಬೆಳೆ ಇದೆ ಎಂದು ಸರಿಯಾಗಿ ಗೋತ್ತಾಗುತ್ತಿಲ್ಲ. ಆದುದರಿಂದ ತಾವು ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ