ಕಾಯಿ ಬಾಡುತೀರುವ ,ಹಾಗೂ ಹಣು ಹಾಗೂ ಹೊಣಗುತೀವ ಬಗೆ ತಿಳಿಸಿ
ಹಳದಿ ಕಲರ ಕಾಯಿ ಹೊಣಗುತೀರುತ್ದೆ ಹಾಗೂ ಕಾಯಿ ಹಾಗೂ ಹೂವ ಕುಡ ಹೂದುರುತದೆ
ಈ ಬ್ಯಾಕ್ಟೀರಿಯಾ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಹಳದಿ ಕಲರ ಕಾಯಿ ಹೊಣಗುತೀರುತ್ದೆ ಹಾಗೂ ಕಾಯಿ ಹಾಗೂ ಹೂವ ಕುಡ ಹೂದುರುತದೆ
Swalpa virus ide en madodhu
Elegalu, poornavagi mududive
ಇದಕ್ಕೆ ಮುಖ್ಯ ಕಾರಣ, ನಾವು ಏನು ಮಾಡಬೇಕು ಯಾವ ಔಷಧಿಯನ್ನು ಹೂಡಿಯಬಹುದು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ಕರಿಯಪ್ಪ,ಕಾಸನಕಂಡಿ. ಈ ಚಿತ್ರದ ಪ್ರಕಾರವಾಗಿ,ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Powdery Mildew of Pepper ರೋಗ ಮತ್ತು Bacterial Soft Rot of Pepper ರೋಗ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಾಳೆ ಮಾಡಿ ನೋಡಿರಿ ಮತ್ತು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!