ಕಬ್ಬಿಣದ ಕೊರತೆ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

V

ಇದು ಯಾವ ರೋಗವೆಂದು ತಿಳಿಸಿ

ಕನಕಾಂಬರ ಹೂವಿನ ಗಿಡವು ಹಳದಿ ಬಣ್ಣಕ್ಕೆ ತಿರುಗಿದೆ ಮತ್ತು ಹೂವಿನ ತೆನೆಯು ಬೆಳವಣಿಗೆ ಆಗುತ್ತಿಲ್ಲ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Vinod Kumar B C. ತಮ್ಮ ಕನಕಾಂಬರ ಹೂವಿನ ಬೆಳೆಗೆ ತೀವ್ರಗತಿಯಲ್ಲಿ Iron Deficiency ಕೊರತೆ ಕಂಡು ಬಂದಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಮ್ಮ ಕನಕಾಂಬರ ಬೆಳೆಗೆ ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ