ಮೆಣಸಿನ ಥ್ರಿಪ್ಸ್ ನುಸಿ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

P

Namma holadalli dappa menasinakayi gida odastu mutar agida adakke parihara heli matta iluvari baratilla edakke parihar heli

Yalegalu banna haladi yagide

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Praveen Tegur. ತಮ್ಮ ದಪ್ಪ ಮೆಣಸಿನಕಾಯಿ ಬೆಳೆಗೆ Chilli Thrips ಕೀಟದ ಭಾಧೆ ತಗುಲಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ