ಬಿಳಿ ನೊಣಗಳು - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಸಾರ್ ಈ ರೋಗಕ್ಕೆ ಪರಿಹಾರ ಮತ್ತು ಮೆಡ್ಶನ್ ತಿಳಿಸಿ

ಈ ರೋಗಕ್ಕೆ ನಿರ್ದಿಷ್ಟವಾದ ಚಿಕಿತ್ಸೆ ನೀಡಿ

1ಡೌನ್ವೋಟ್ ಮಾಡಿ
S

ಹೆಲೋ ಪರಮೇಶ್. ಈಗಾಗಲೇ ಇನ್ನೊಂದು ವಿಭಾಗದಲ್ಲಿ ತಿಳಿಸಿದಂತೆ ಮತ್ತು ಈ ಚಿತ್ರದ ಪ್ರಕಾರವಾಗಿ, ಇದು Chilli Leaf Curl Virus ರೋಗದ ಭಾಧೆ ತಗುಲಿದೆ. ಈ ರೋಗವು ರೋಗವಾಹಕಗಳಾದ Whiteflies ಕೀಟಗಳಿಂದ ಹರಡುವುದರಿಂದ, ತಾವು ಈ ಕೀಟಗಳ ಹತೋಟಿ ಕ್ರಮಗಳು ಅನುಸರಿಸಿರಿ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!1

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
M

Suresh Gollar

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ