misa aagi kalensha yani hoddide saetaa ede bele adake yanu madabeku
Menasu yanu haakidre bele chanagi barute
ಈ ಸಸ್ಯ ಸಮಸ್ಯೆಯ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿMenasu yanu haakidre bele chanagi barute
ಇದು ಯಾವ ಕಿಟನಾಶಕ ಬಳಸಿದ್ದರೆ ಈ ರೋಗ ಹೋಗುತ್ತೆ ಹೇಳಿ
ಮೆಣಸಿನಕಾಯಿ ಗಿಡವನ್ನು ಹಚ್ಚಿ ಕೇವಲ 15 ದಿನ ಆಗಿದೆ ಆದರೆ ಅದು ಸಾಯುತ್ತದೆ ಇದು ಯಾವ ತೊಂದರೆ ಎಂದು ತಿಳಿಯುತ್ತಿಲ್ಲ ಇದಕ್ಕೆ ಸಿಂಪಡಿಸಬೇಕು ಆದ ಔಷಧಿಗಳನ್ನು ಸೂಚಿಸಬಹುದು
ಎಲಿ ಮುದಡಿಕೆ ಸರ್ ಮುಟರ್ ರೋಗ ಬೆಳೆ ಉರುವಿಕೆ 11ಡೇ ಆಗಿದೆ ಸರ್ ಹೇಳಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Rabbani N Uappar. ತಾವು ತಿಳಿಸಿದಂತೆ, ಇದು ಕಳೆನಾಶಕ ಸಿಂಪರಣೆ ಮಾಡಿದರ ಪರಿಣಾಮ ಅಂದರೇ ಇದು Herbicide Burn ಅಥವಾ Herbicide Growth Damage ಲಕ್ಷಣಗಳು ಇರುತ್ತವೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!