ನನ್ನ ಮೆಣಸಿನ ಕಾಯಿ ಎಲೆಗಳು ಈ ರೀತಿಯಾಗಿ ಹಳದಿ ಬಣ್ಣದ ಚುಕ್ಕೆಗಳು ಬಿದ್ದು ಆ ನಂತರ ಒಣಗಿ ಹೋಗುತ್ತಿವೆ. ದಯಮಾಡಿ ಫೋಟೋ ನೋಡಿ ಇದಕ್ಕೆ ಪರಿಹಾರ ನೀಡಬೇಕು.
ಎಲೆಗಳು ಹಲದಿ ಚುಕ್ಕೆ ಮಚ್ಚೆ ಉಳ್ಳವುಗಳಾಗಿವೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಹಲದಿ ಚುಕ್ಕೆ ಮಚ್ಚೆ ಉಳ್ಳವುಗಳಾಗಿವೆ
ನಮ್ಮ ಮೆಣಸಿನಕಾಯಿ ಬೆಳೆ ಗಿಡದ ಕೆಳಗಡೆ ಎಲೆ ಉದುರುತಿವೆ ಪರಿಹಾರ ತಿಳಿಸಿ
ಎಲೆಗಳು ಹಳದಿ ಬಣಕ್ಕೆ ತಿರುಗುತ್ತಿವೆ
ಎಲೆಗಳು ಬೂದು ಬಣ್ಣಕ್ಕೆ ಬಂದು ಎಲೆಗಳು ಒಣಗುತ್ತಿವೆ ಇದು ಯಾವ ರೋಗ ಮತ್ತು ಪರಿಹಾರ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ ಸದಾನಂದ ಮಾಳಿ. ತಾವು ಕಳಿಸಿದ 3 ಚಿತ್ರಗಳ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ Chilli Thrips, Powdery Mildew of Pepper ಮತ್ತು 00002/potassium-deficiency/">Potassium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!