ಹೂವು ಬಿಡುವ ಕೊನೆಯಲ್ಲಿ ಕೊಳೆಯುವುದು - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ನನ್ನ ಮೆಣಸಿನಕಾಯಿ ಮಿಡಿ ಅವಸ್ತೆಯಲ್ಲಿ ಕೆಂಪಾಗುತ್ತಿದೆ ಹಾಗೂ ತುದಿಯ ಭಾಗದಲ್ಲಿ ಒಣಗು ತ್ತಿದೆ ಮತ್ತು ಬಾಡಿದಂತೆ ಕಾಣುತ್ತಿದೆ, ದಯಮಾಡಿ ಪರಿಹಾರ ನೀಡಿ,

ಕಾಯಿಗಳು ಮಾಗುವ ಮುನ್ನಾ ಕೆಂಪಾಗುತ್ತಿದೆ

1ಡೌನ್ವೋಟ್ ಮಾಡಿ
S

ಹೆಲೋ ಸದಾನಂದ ಮಾಳಿ. ಈ ಚಿತ್ರದ ಪ್ರಕಾರವಾಗಿ ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Blossom End Rot ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್‌ ನ ಹೊಂ ಪೇಜನಲ್ಲಿ ಕೊಟ್ಟಿರುವ ಮೆಣಸಿನಕಾಯಿ ಬೆಳೆಯ ಸಲಹೆಯನ್ನು ರಚಿಸಿ. ಇದು ನಿಮ್ಮ ಮೆಣಸಿನಕಾಯಿ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.

2ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
B

Edakke yaw

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Bhimashankar. ತಮ್ಮ ಮೆಣಸಿನಕಾಯಿ ಬೆಳೆಗೆ ಯಾವುದಾದರೂ ರೋಗ ಮತ್ತು ಕೀಟದ ಭಾಧೆ ಇರಬಹುದು, ಸರಿಯಾಗಿ ಪರೀಕ್ಷಿಸಿ ನೋಡಿರಿ. ತಾವು ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಬೆಳೆಯ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
A

Heli

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಈ ಪ್ರಶ್ನೆಗಳು ಕೂಡ ನಿಮಗೆ ಆಸಕ್ತಿದಾಯಕವಾಗಿರಬಹುದು:

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಇದು ಯಾವ ರೋಗ ಎನ್ ಮಾಡ್ಬೇಕು ಅಂತಾನೆ ಗೊತ್ತಾಗ್ತಾ ಇಲ್ಲ

ಎಲೆ ಎಲ್ಲ ಒಣಗಿ ಹಣ್ಣು ಕೆಂಪಾಗುತ್ತೆ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ನಮ್ಮ ಮೆಣಸಿನ ಗಿಡ ನಾಟಿ ಮಾಡಿ ಒಂದು ತಿಂಗಳಾಗಿದೆ ಎಲೆಗಳು ಮುದುರು ಕೊಂಡಿವೆ ಚಿಗುರು ಬರಬೇಕಾದರೆ ಎಣ್ಣೆ ಹೆಸರು ಕೊಡಿ

ನಮಸ್ಕಾರ ನಾನು ದೇವ ನಾಯಕ್ ನಮ್ಮ ಹೊಲದಲ ಮೆಣಸಿನಗಿಡ ನಾಟಿ ಮಾಡಿದ್ದೇನೆ ಒಂದು ತಿಂಗಳ ಹಾಗಿದೆ ಅದಕ್ಕೆ ನೀವು ನನ್ನ ಗಿಡ ಪರಿಶೀಲನೆ ಮಾಡಿ ನನಗೆ ವಿವರಣೆ ಕೊಡಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಹೊಸ ಎಲೆಗಳು ಬಾಡುತಿವೆ ಪರಿಹಾರ ತಿಳಿಸಿ

ಹೊಸ ಎಲೆಗಳು ಬಾಡುತಿವೆ ಪರಿಹಾರ ತಿಳಿಸಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ