Idu yava roga, tell me bio fertilizer to this disease.
Holes in leaves are the visual characters.
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿHoles in leaves are the visual characters.
ಸರಿಯಾದ ಬೆಳವಣಿಗೆ ಬೇಕು....?ಸ್ವಲ್ಪ ಕೇಂಪಾಗಿವೆ ಮೇಣಸಿನ ಗಿಡ ವಿನ್ ಪಿನಿತ್ ಕಂಪನೀಯ ಔಷಧಿ ಸಿಂಪಡಿಸಿ 3 ದಿನ ಕಳೆದಿದೆ ..ಉತ್ತರ ಹೇಳಿ ನನಗೆ ದಯವಿಟ್ಟು
ಸುಳಿ ಸುತ್ತಿಕೊಂಡಿವೆ ಗಿಡವನ್ನು ನೆಟ್ಟು ಸುಮಾರು 1 ತಿಂಗಳು ಕಳೆದಿದೆ
ಎಲೆಗಳು ಮುದುಡುವುದು, ಗಿಡದ ಬೆಳವಣಿಗೆ ಕುಂಠಿತಗೊಳ್ಳುವುದು...
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Pavan. ತಮ್ಮ ಮೆಣಸಿನಕಾಯಿ ಬೆಳೆಗೆ Tobacco Caterpillar ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಮೆಣಸಿನಕಾಯಿ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!