ಜೇಡ ಹುಳ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

I

ಬೆಳೆಗೆ ಏನಾಗಿದೆ ತಿಳಿಸಿ

ಎಲೆಗಳು ಮತ್ತು ಚಿಗುರು ಇತರಹ ಬರುತಿದೆ ಕಾರಣ ಹೇಳಿ

1ಡೌನ್ವೋಟ್ ಮಾಡಿ
S

ಹೆಲೋ Ishwar. ಈ ತರಹದ ಚಿನ್ಹೆಗಳು ಎಷ್ಟು ಗಿಡಗಳಲ್ಲಿ ಕಾನುತ್ತಿದ್ಧ್ಯೀರಿ ? ಈಗ ತಾನೆ ಕೆಲವು ದಿನಗಳ ಹಿಂದೆ ನಾಟಿ ಮಾಡಿರುವುದರಿಂದ, ಇಂಥಾ ಲಕ್ಷಣಗಳು ತೋರುವ ಗಿಡಗಳು ತಕ್ಷಣ ಕಿತ್ತು ತೆಗೆದು ಸುಟ್ಟು ಹಾಕಿರಿ. ಏಕೆಂದರೆ ಈ ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Thrips ಮತ್ತು Spider Mites ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್‌ ನ ಹೊಂ ಪೇಜನಲ್ಲಿ ಕೊಟ್ಟಿರುವ ಮೆಣಸಿನಕಾಯಿ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ