ಮೆಣಸಿನ ಥ್ರಿಪ್ಸ್ ನುಸಿ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ನನ್ನ ಹೊಲದಲ್ಲಿ ನೀರು ನಿಂತುಕೊಂಡು ಅಲ್ಲಿನ ಗಿಡಗಳು ಬಾಡಿ ಹೋಗುತ್ತಿವೆ ಅವು ಗಳನ್ನು ಹೇಗೆ ಕಾಪಾಡಬೇಕು ದಯವಿಟ್ಟು ಬೇಗನೆ ಪರಿಹಾರ ನೀಡಿ.

ಮೆಣಸಿನ ಕಾಯಿ ಹೊಲದಲ್ಲಿ ನೀರು ನಿಂತು ಗಿಡಗಳು ಬಾಡಿ ಹೋಗುತ್ತಿವೆ,ನೀರು ಬಸಿದು ಹೋಗಲು ಮತ್ತು ಗಿಡಗಳನ್ನು ಊಳಿಸಲು ಪರಿಹಾರ ನೀಡಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಸದಾನಂದ ಮಾಳಿ ತಾವು ತಿಳಿಸಿದಂತೆ ನೀರು ಜಾಸ್ತಿ ನಿಂತು ಹೊಲದಲ್ಲಿನ ಮೆಣಸಿನಕಾಯಿ ಗಿಡಗಳು ಸಾಯುತ್ತಿದ್ದು ಇದು Fusarium Wilt ರೋಗದ ಚಿನ್ಹೆಗಳು ಕಾಣುತ್ತಿದ್ದು, ಇದರ ಹತೋಟಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ಹೊಲದಲ್ಲಿ ಅಲ್ಲಲ್ಲಿ ಬಸಿ ಕಾಲುವೆ ತೆಗೆಯಿರಿ ಮತ್ತು ನೀರು ಸರಾಗವಾಗಿ ಬಸಿದು ಹೋಗುವಂತೆ ಮಾಡಿರಿ. ಇದರಿಂದ ಗಿಡಗಳು ಸಾಯುವುದು ಆದಷ್ಟು ತಡೆಯಬಹುದು. ಪ್ರಯತ್ನಿಸಿರಿ.

ಅಪ್‌ವೋಟ್ ಮಾಡಿ!2
K

ಮುದುರು ಮತ್ತು ಮೇಣಿಸಿನಗಿಡ ಈ ದಕೆಪರಿಹರ ಎನು ... Suresh Gollar

1ಡೌನ್ವೋಟ್ ಮಾಡಿ
S

ಹೆಲೋ Karadirevanasiddappa. ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Chilli Thrips ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
R

Ravi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Ravi Marathe. ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Chilli Leaf Curl Virus ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ