ಮಿಲಿಬಗ್ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಈ ರೋಗಕ್ಕೆ ಪರಿಹಾರ ಹೇಳಿ?

ಎಲೆ ಮೇಲೆ ಬಳಿ ಚುಕ್ಕೆಗಳಿವೆ

1ಡೌನ್ವೋಟ್ ಮಾಡಿ
S

ಹೆಲೋ ಸುನಿಲ್. ತಾವು ಕಳಿಸಿದ ಚಿತ್ರ ಅಷ್ಟೊಂದು ಕ್ಲಿಯರ್ ಇಲ್ಲ ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಇದು Powdery Mildew of Pepper ರೋಗ ಮತ್ತು Mealybug ಕೀಟಗಳ ಭಾಧೆ ಇರಬಹುದು ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

Suresh Gollar ಸರ್ ಧನ್ಯವಾದಗಳು, Mealybug ರೋಗವಾಗಿದೆ. ಪರಿಹಾರಕ್ಕೆ ವಂದನೆಗಳು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ನಿಮಗೆ ಯಾವಾಗಲೂ ಸ್ವಾಗತವಿದೆ ಮತ್ತು ನಿಮಗೆ ಸಹಾಯ ಮಾಡಲು ನಾವು ಸಂತೋಷಪಡುತ್ತೇವೆ ಸುನಿಲ್.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ