ನಮ್ಮ ಮೆಣಸಿನಕಾಯಿ ಗಿಡಗಳು ಇಳುವರಿ ಕಡಿಮೆ ಬರುತ್ತಿದೆ ಹೇಗೆ ಇಳುವರಿ ಜಾಸ್ತಿ ಮಾಡಬಹದು ಮತ್ತೆ ಯಾವ ಗೊಬ್ಬರ ಮತ್ತು ಎಣ್ಣೆ ಸಿಂಪಡಿಸಬೇಕು ವಿವರಿಸಿ.
ಯಾವುದೇ ಬದಲಾವಣೆ ಕಂಡುಬಂದಿಲ್ಲ.
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಯಾವುದೇ ಬದಲಾವಣೆ ಕಂಡುಬಂದಿಲ್ಲ.
Elegalu, poornavagi mududive
Elegalu mudidida have eve
hoovinamoggiyalli ulugala kaata
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ರೇವಣಸಿದ್ದಪ್ಪ ಅಂಬಲಗಾ. ತಮ್ಮ ಮೆಣಸಿನಕಾಯಿ ಬೆಳೆಗೆ Chilli Thrips ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಇಲ್ಲಿ ಕೆಳಗೆ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಗೊಬ್ಬರಗಳ ಮಾಹಿತಿ ಪಡೆಯಿರಿ. https://plantix.farm/xwtbsM7HTuBVMGeG9 ಜೊತೆಗೆ ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಮೆಣಸಿನಕಾಯಿ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!