Respective sir : e beleyannu nati madi ondu thingalu agidhe adhari edharalli enu growth kanuthilla edakke enu balasabeku , enagidhe ,endu thilisi
Edakke upayavannu thilisi
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿEdakke upayavannu thilisi
Yelegalu kemgide yenagide yendu gottagutillari
ಎಲೆಗಳು ಉದುರುತಿದೆ. ಹಳದಿ ಬಣ್ಣವಾಗಿದೆ . ಎಲೆ ಮುದುರಿದೇ
Yanu odaya beku maddu
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Ramamohan Reddy. ಈ ಚಿತ್ರದ ಪ್ರಕಾರವಾಗಿ, ತಮ್ಮ ತೊಗರಿ ಬೆಳೆಗೆ ತೀವ್ರಗತಿಯಲ್ಲಿ Chilli Leaf Curl Virus ರೋಗ ಮತ್ತು Nitrogen Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಮೆಣಸಿನಕಾಯಿ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!