ಎಲೆ ಸುರಳಿ ರೋಗಕ್ಕೆ ಕಾರಣಗಳೇನು
ರೋಗ ನಿಯಂತ್ರಣಕ್ಕೆ ಚಿಕಿತ್ಸೆ ತಿಳಿಸಿ
ಈ ವೈರಸ್ ಬಗ್ಗೆ ಮತ್ತು ಅದನ್ನು ಹೇಗೆ ತಡೆಯುವುದು ಎಂಬುದರ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿರೋಗ ನಿಯಂತ್ರಣಕ್ಕೆ ಚಿಕಿತ್ಸೆ ತಿಳಿಸಿ
ಮಳೆಗೆ ಈ ತರ ಗಿಡ ಒಣಗತಿದೆ ಏನ್ ಮಾಡಬೇಕು ಸರ್
ರೋಗ ಬೀಳುತ್ತಿದೆ ಅದರಿಂದ
Muturu roga tumba ide parihara tilisi
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Sharath H.R. ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Chilli Leaf Curl Virus ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಮೆಣಸಿನಕಾಯಿ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!