ಈ ತರಾ ಯಾಕೆ ಆಗುತ್ತೆ, ಸುರುಳಿ ತರ
ಕಾಯಿ ಗೆ ಈ ತರ ಯಾಕೆ ಆಗುತ್ತೆ ಸುರುಳಿ ತರ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಕಾಯಿ ಗೆ ಈ ತರ ಯಾಕೆ ಆಗುತ್ತೆ ಸುರುಳಿ ತರ
ಮೆಣಸಿನ ಗಿಡ ಎಲೆ ಮುದುರಿಕೋಂಡಿದೆ ಮುಟುರು ರೋಗ ಅಂತ ಹೇಳುತ್ತಾರೆ
Haladi banna bandide iga navu enu madabeku
ಗಂಧಕವನ್ನು ಮೆಣಸಿನ ಗಿಡಕ್ಕೆ ಬೂದು ರೋಗ ಎಷ್ಟು ಬಳಸಬೇಕು ಸ್ವಲ್ಪ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Santosh Kumar. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ಈ ತರಹದ ಚಿನ್ಹೆಗಳು ಕಂಡು ಬರಲು Boron Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!