ಮೆಣಸಿನಕಾಯಿ ಎಲೆ ಸುರುಳಿ ವೈರಸ್ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

M

Namma belegala ele mududugattive

Namma belegala ele udurubaradu

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Mallappa N. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Chilli Leaf Curl Virus ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್‌ ನ ಹೊಂ ಪೇಜನಲ್ಲಿ ಕೊಟ್ಟಿರುವ ಮೆಣಸಿನಕಾಯಿ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ