ನನ್ನ ಮೆಣಸಿನ ಕಾಯಿ ಗಿಡದ ಎಲೆ ಗಳಲ್ಲಿ ಈ ರೀತಿ ಅಂಚುಗಳು ಸುಟ್ಟಿದಂತಾಗಿ ಕಪ್ಪು ಚುಕ್ಕೆ ಮಚ್ಚೆ ಬಿದ್ದು ಎಲೆಗಳು ಪೂರ್ತಿ ಊದುರಿ ಹೋಗುತ್ತಿವೆ ಮತ್ತು ಗಿಡಗಳಿಗೆ ಒಂದು ಎಲೆ ಇಲ್ಲದಂತಾ ಗಿದೆ
ಎಲೆಗಳು ಊದುರಿ ಗಿಡಗಳು ಸೊಡ್ ಆಗಿವೆ ದಯವಿಟ್ಟು ಪರಿಹಾರ ನೀಡಿ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಊದುರಿ ಗಿಡಗಳು ಸೊಡ್ ಆಗಿವೆ ದಯವಿಟ್ಟು ಪರಿಹಾರ ನೀಡಿ
125. ದಿವಸ ಆಗಿದೆ ನಮ್ಮ ಮೆಣಸಿನ ಗಿಡಕ್ಕೆ ಇನ್ನು ಎಷ್ಟು ತಿಂಗಳು ಬರಬೋದು ತಿಳಿಸಿ ಸರ್
ಎಲೆಗಳ ಬಣ್ಣ ಬದಲಾಗುತ್ತದೆ...
ಕಾಂಡ ಕಪ್ಪುಅಗಿ ಗಿಡ್ಡ ಸಹೀತಇದವೆ ದಯವಿಟ್ಟು ಪರಿಹಾರ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ ಸದಾನಂದ ಮಾಳಿ. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Potassium Deficiency ಕೊರತೆ ಕಂಡು ಬಂದಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!