ಸರ್ ನಮ್ಮ ಹೋಲದಲ್ಲಿ ಮೇಣಸಿನ ಗಿಡ್ಡಕ್ಕೆ ಹಳದ್ದಿ ರೋಗ ಮತ್ತು ಎಲೇಯಲ್ಲಿ ತುತ್ತು ಇದ್ದೆ ಅದಕ್ಕೆ ಪರಿಹಾರ ಹೇಳಿ ಸರ್
ಹಳದ್ದಿ ರೋಗ ,ಮತ್ತು ಎಲೆಯಲ್ಲಿ ತುತ್ತು ,
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಹಳದ್ದಿ ರೋಗ ,ಮತ್ತು ಎಲೆಯಲ್ಲಿ ತುತ್ತು ,
ಕ್ಯಾಪ್ಸಿಕಂ ಗಿಡಕ್ಕೆ ಇತರ ರೋಗ ಬಂದಿದೆ ದಯವಿಟ್ಟು ಏನು ವಸಿ ನಿಂಬಣ್ಣ ಮಾಡುವುದು ಬೇಗ ತಿಳಿಸಿ
Yele mudiruvike hagu khanda onagi gida sayuttive edakke karana hagu Parihara thilisi
ಎಲೆಗಳ ಮೆಲೆ ಜಿಗಟು ಅಂಟುದ್ರಾವಣ ಕಾಣತಾಇದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Mutturaj B Tondur. ತಾವು ಕಳಿಸಿದ ಚಿತ್ರ ಮಂಜು ಮಂಜಾಗಿದೆ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಇದು Chilli Cercospora Leaf Spot ಮತ್ತು Nitrogen Deficiency ಕೊರತೆ ಇರಬಹುದು ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ. ಜೊತೆಗೆ ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಮೆಣಸಿನಕಾಯಿ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!