ಸರ್.. ಮೆಣಸಿನಕಾಯಿ ಗಿಡದಲ್ಲಿ ಸರಿಯಾಗಿ ಕಾಯಿ, ಹೂ, ಚಿಗುರು ಬಂದಿಲ್ಲ ಇಳುವರಿ ಹೆಚ್ಚಿಸಲು ಮಾಹಿತಿ ನೀಡಿ
ಸರ್.. ಮೆಣಸಿನಕಾಯಿ ಗಿಡದಲ್ಲಿ ಸರಿಯಾಗಿ ಕಾಯಿ, ಹೂ, ಚಿಗುರು ಬಂದಿಲ್ಲ ಇಳುವರಿ ಹೆಚ್ಚಿಸಲು ಮಾಹಿತಿ ನೀಡಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಸರ್.. ಮೆಣಸಿನಕಾಯಿ ಗಿಡದಲ್ಲಿ ಸರಿಯಾಗಿ ಕಾಯಿ, ಹೂ, ಚಿಗುರು ಬಂದಿಲ್ಲ ಇಳುವರಿ ಹೆಚ್ಚಿಸಲು ಮಾಹಿತಿ ನೀಡಿ
ಮೆಣಸಿನ ಗಿಡಗಳಲ್ಲಿ ಕಿಡಿ(ಎಲಿಗರ ಒಂದೂ)ಕಾಣಿಸುತ್ತಿವೆ &ಮೆಣಸಿನ ಕಾಯಿ ಗಾಳಿಗೆ ಕಿಡಿಗಳು ತೂತು ಹಾಕುತ್ತಿವೆ ಎದಕ್ಕೆ ಯಾವ್ ಯಣ್ಣೇಯನ್ನು ಹೊಡಿಬೇಕು ಹೇಳಿ ?
ಹೂ ಬಿಟ್ಟಿರುವ ಗಿಡ ಈಗಿದೆ ಏನು ಮಾಡಬೇಕು
E sasyada belevanige tumba divasagaladru ege ede
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Bhagath. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ ಪ್ರಾರಂಭ ಹಂತದ Flea Beetles ಕೀಟ ಮತ್ತು Powdery Mildew of Pepper ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ತಮ್ಮ ಮೆಣಸಿನಕಾಯಿ ಬೆಳೆಯ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಪಡೆಯಲು ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬಹುದು. ಜೊತೆಗೆ ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಮೆಣಸಿನಕಾಯಿ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!