ಸೂರ್ಯನ ಸುಡುಗಾಯ (ಸನ್ಬರ್ನ್) - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

Y

Edu ಯಾವ ರೀತಿ ಹಾನಿ ಸಂಭವಿಸಿದೆ ತಿಳಿಸಿ

Edu tuta absoluta na ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Yogesha G K. ಇಷ್ಟು ಗಿಡಗಳಲ್ಲಿ ಇಂಥಾ ಲಕ್ಷಣಗಳು ತೋರುತ್ತಿದೆ ? ಯಾವುದಾದರು ಔಷಧ ಸಿಂಪರಣೆ ಮಾಡಿದ್ದೀರಾ ? ಮಳೆ ಜಾಸ್ತಿ ಆಗಿರುವುದರಿಂದ ಇಂಥಾ ಲಕ್ಷಣಗಳು ತೋರುತ್ತಿದೆಯೇ ? ಯಾವುದಾದರು ಕೀಟ ಮತ್ತು ರೋಗದ ಭಾಧೆ ತಗುಲಿದೆಯೇ ? ಈ ಮೇಲಿನ ಮಾಹಿತಿಯೊಂದಿಗೆ ತಾವು ಇನ್ನೊಮ್ಮೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ. ಯಾವುದಕ್ಕೂ ಒಂದು ಸಾರಿ Sunburn ಆಗಿರುವ ಸಂಭವ ಇದೆ. ಆದುದರಿಂದ ತಾವು, ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
Y

OK sir thanks

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

You are always welcome and we are happy to assist you Yogesha G K.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
Y

Yes sir

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ