ಇದು ಯಾವ ರೋಗ ಮತ್ತು ಪರಿಹಾರ
ಎಲೆಗಳು ಮುದುರುತ್ತದೆ ಸರಿಯಾಗಿ ಬೆಳವಣಿಗೆ ಇಲ್ಲ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಮುದುರುತ್ತದೆ ಸರಿಯಾಗಿ ಬೆಳವಣಿಗೆ ಇಲ್ಲ
Hawshda please please
Ondhu vara sari idda gida thadanantara baadi hogta ide
ಎಲಿ ಮುದಡಿಕೆ ಸರ್ ಮುಟರ್ ರೋಗ ಬೆಳೆ ಉರುವಿಕೆ 11ಡೇ ಆಗಿದೆ ಸರ್ ಹೇಳಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ ಪರಶುರಾಮ. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Chilli Leaf Curl Virus ರೋಗ ಮತ್ತು Chilli Thrips ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!