ಈ ರೋಗಕ್ಕೆ ಚಿಕಿತ್ಸೆ ತಿಳಿಸಿ
ಏಲೇ ಮೇಲೆ ಕಾಣಿಸಿ ಕೊಂಡಿದೇ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಏಲೇ ಮೇಲೆ ಕಾಣಿಸಿ ಕೊಂಡಿದೇ
Yelegalu yellow aagive, wadet kadime ide en madaveku
ಮಣ್ಣಿನ ಮೇಲ್ಮೈ ಮಾತ್ರ ಗಿಡ ವಾಣಗುವುದು
ಇದಕ್ಕೆ ಉತ್ತಮ ಔಷಧ ಯಾವುದು ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Nagaraja K. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Leaf Miner Flies ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!