ಮೆಣಸಿನಗಿಡಗಳು ಭಾವಚಿತ್ರದಲ್ಲಿ ತೋರಿಸಿದಂತೆ ಒಣಗುತ್ತಿವೆ ಪರಿಹಾರ ತಿಳಿಸಿ.
ಮೆಣಸಿನಗಿಡಗಳು ಭಾವಚಿತ್ರದಲ್ಲಿ ತೋರಿಸಿದಂತೆ ಒಣಗುತ್ತಿವೆ ಪರಿಹಾರ ತಿಳಿಸಿ.
ಈ ಬ್ಯಾಕ್ಟೀರಿಯಾ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಮೆಣಸಿನಗಿಡಗಳು ಭಾವಚಿತ್ರದಲ್ಲಿ ತೋರಿಸಿದಂತೆ ಒಣಗುತ್ತಿವೆ ಪರಿಹಾರ ತಿಳಿಸಿ.
ನಮ್ಮ ಹಸಿ ಮೆಣಸಿನಕಾಯಿ ವೃರಸ ಎಂಬಾತ.ರೋಗ ತಗುಲಿದ್.ಇದಕ್ಕೆ ಪರಿಹಾರ ಕೂಡಿ..9686831706
ಎಲೆಗಳು ಮುಟ್ಟುರ ಬಂದಿದೆ ಎನು ಮಾಡಬೇಕು
ಹಶಿರೂ ಕೀಟಗಳು ಕಾಣಿಶಿಕೊಂಡಿವೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Ramesh
21
4 ವರ್ಷಗಳ ಹಿಂದೆ
Male jasti agi mattu galige tirugi maleya niru neravagi berugalige hoguvadarind hige agutte.
Suresh
173587
4 ವರ್ಷಗಳ ಹಿಂದೆ
ಹೆಲೋ Bhagath. ಇದು ಪ್ರಾರಂಭ ಹಂತದ Bacterial Wilt ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!