ಮೆಗ್ನೀಸಿಯಮ್ ಕೊರತೆ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಸರ್ ಎಲೆ ಮುದುಡಿಕೊಂಡಿವೆ. ದಿನೇ ದಿನೇ ಹೆಚ್ಚಾಗುತ್ತಿಗೆ. ಇದಕ್ಕೆ ಪರಿಹಾರವೇನು ಇದೆ ತಿಳಿಸಿ

ಸರ್ ಎಲೆ ಮುದುಡಿಕೊಂಡಿವೆ. ದಿನೇ ದಿನೇ ಹೆಚ್ಚಾಗುತ್ತಿಗೆ. ಇದಕ್ಕೆ ಪರಿಹಾರವೇನು ಇದೆ ತಿಳಿಸಿ

41
S

ಹೆಲೋ ಸಿದ್ಧಾರ್ಥ.ಎಂ.ಮೋಗವೀರ. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Chilli Leaf Curl Virus ರೋಗ ಮತ್ತು Magnesium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
M

Putri rogavu just hai ki ab tak ki news

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
M

Putri rogavu just hai ki ab tak ki news

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
M

Lenovo Motorola ke sadiyan 913

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ