ಸರ್ ದಪ್ಪ ಮೆಣಸಿನ ಸಸಿಗಳನ್ನು 3 ದಿನಗಳ ಹಿಂದೆ ನೆಟ್ಟಿದ್ದು ಸಸಿಗಳ ತುದಿಯನ್ನು ಕೀಟ ಕಡಿಯುತ್ತಿದ್ದು ಪರಿಹಾರ ತಿಳಿಸಿ.
ಸರ್ ದಪ್ಪ ಮೆಣಸಿನ ಸಸಿಗಳನ್ನು 3 ದಿನಗಳ ಹಿಂದೆ ನೆಟ್ಟಿದ್ದು ಸಸಿಗಳ ತುದಿಯನ್ನು ಕೀಟ ಕಡಿಯುತ್ತಿದ್ದು ಪರಿಹಾರ ತಿಳಿಸಿ.
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಸರ್ ದಪ್ಪ ಮೆಣಸಿನ ಸಸಿಗಳನ್ನು 3 ದಿನಗಳ ಹಿಂದೆ ನೆಟ್ಟಿದ್ದು ಸಸಿಗಳ ತುದಿಯನ್ನು ಕೀಟ ಕಡಿಯುತ್ತಿದ್ದು ಪರಿಹಾರ ತಿಳಿಸಿ.
ಎಲೆಗಳು ಉದುರುತಿದೆ. ಹಳದಿ ಬಣ್ಣವಾಗಿದೆ . ಎಲೆ ಮುದುರಿದೇ
Kempu manninalliya satwagalu yenu
ಎಲೆಯ ಬಣ್ಣ ಬಿಳಿ ಬಂದಿದೆ ಕಾಯಿ ಕಡಿಮೆ ಆಗಿದೆ ಇದಕ್ಕೆ ಪರಿಹಾರ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Bhagath. ತಾವು ಕಳಿಸಿದ ಚಿತ್ರ ತುಂಬಾ ದೂರದಾಗಿದ್ಧು ಏನಾಗಿದೆ ಎಂದು ಸರಿಯಾಗಿ ಗೋತ್ತಾಗುತ್ತಿಲ್ಲ. ಆದಾಗ್ಯೂ ತಮ್ಮ ಅನಿಸಿಕೆಯಂತೆ, ಇದು Black Cutworm ಕೀಟದ ಭಾಧೆ ಇರಬಹುದು ಸರಿಯಾಗಿ ಪರೀಕ್ಷಿಸಿ ನೋಡಿರಿ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Yallappagouda
23
4 ವರ್ಷಗಳ ಹಿಂದೆ
Jaasti male aagtide hesaru belegalige yenu madbeku , budi rooga bartide,haakigalu,yelegalu galadi aagtive, parihara heli
Suresh
173587
4 ವರ್ಷಗಳ ಹಿಂದೆ
ಹೆಲೋ Yallappagouda P Patil. ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.