ಫುಟ್ ಮತ್ತು ಕಾಲರ್ ರಾಟ್ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಸಮಸ್ಯೆಗೇ ತಕ್ಕ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಿದರೆ

ಗಿಡದ ಬುಡದಲ್ಲಿ ಕಪ್ಪು ಬಣ್ಣದ ಮೇಲ್ಭಾಗ ಬೂದು ಬಣ್ಣದ ಸಮಸ್ಯೆ ಅಡಗಿದೆ

1ಡೌನ್ವೋಟ್ ಮಾಡಿ
S

ಹೆಲೋ ಅಶೋಕ ಅರ್. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Foot and Collar Rot ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ