ಈ ವರ್ಷ ನಮ್ಮ ಸುತ್ತಲಿನ ಊರುಗಳಲ್ಲಿ ಕಂಡುಬರುವ ಸಾಮಾನ್ಯ ರೋಗವಾಗಿದೆ ಈ ರೋಗದ ಹೆಸರನ್ನು ಹೇಳಿ?
ಎಲೆಗಳು ಹಳದಿ ಬಣ್ಣಕ್ಕೆ ತಿರುಗಿ ಉದಿರಿ ಬೀಳುತ್ತಿವೆ, ನಂತರದ ದಿನಗಳಲ್ಲಿ ಮೆಣಸಿನ ಕಾಯಿಯಲ್ಲಿ ರಂಧ್ರಗಳು ಕಾಣಿಸಿಕೊಂಡು ಉದುರುತ್ತಿವೆ(ಕೆಳಗೆ ಬೀಳುತ್ತಿವೆ) ಹೀಗೆ ಬೀಳುವ ಎಲ್ಲಾ ಕಾಯಿಗಳು ಟೊಳ್ಳಾಗಿರುವುದು ಸಾಮಾನ್ಯ...
Suresh
173587
4 ವರ್ಷಗಳ ಹಿಂದೆ
ಹೆಲೋ Suresh. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Potassium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!