ಬೋರಾನ್ ಕೊರತೆ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

R

ಗಿಡಗಳೂ ಹಚ್ಚಿದ ಕೆಲವು ದಿನಗಳ ನಂತರ ಒಂದೊಂದಾಗಿ ಸಾಯುತ್ತಿವೆ ...

ಎಳೆಗಳು ಮುದುರುವಿಕೆ ಮತ್ತು ಎಳೆಗಳು ಮೇಲೆ ಚಿಕ್ಕ ರಂಧ್ರಗಳು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಇದಕ್ಕೆ ನಮ್ಮ GREEN PLANET BIO PRODUCTS and services save the mother earth 1) F C powder ಒಂದು ಕಡಿ ಪಟನ ಹಾಗೂ 1)Nitro king 60ml 20liter ನೀರಿಗೆ ಹಾಕಿ ಸಿಂಪಡಿಸಿ ಒಳ್ಳೆಯದು 7090925536

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Ravindra B. ಈ ಚಿತ್ರ ಮಂಜು ಮಂಜಾಗಿದೆ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Chilli Thrips, Powdery Mildew of Pepper, Chilli Cercospora Leaf Spot ಮತ್ತು Boron Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

ಹೆಲೋ ಸೋಮಶೇಖರ. ದಯವಿಟ್ಟು ತಮ್ಮ ವೈಯಕ್ತಿಕ ಉತ್ಪನ್ನಗಳು ಮತ್ತು ಫೋನ್ ಸಂಖ್ಯೆಗಳನ್ನು ಹಂಚಿಕೊಳ್ಳಬಾರದು. ತಾವು ಬೇಕಾದರೆ ಈ ಸ್ಥಳದಲ್ಲಿ ತಮ್ಮ ಕೃಷಿ ಸಂವಹನವನ್ನು ಬರೆಯಿರಿ, ಅದರಿಂದ ಹೆಚ್ಚಿನ ರೈತರು ಪ್ರಯೋಜನ ಪಡೆಯಬಹುದು. ಧನ್ಯವಾದಗಳು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ