ಮೆಣಸಿನ ಗಿಡದ ರೋಗ್ ಯವುದ ಮತ್ತು ಅದಕ್ಕೆ ದಯವಿಟ್ಟು ಪರಿಹಾರ ತಿಳಿಸಿ
ಈ ರೋಗಕ್ಕೆ ನಿರ್ದಿಷ್ಟವಾದ ಔಷದ ತಿಳಿಸಿ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಈ ರೋಗಕ್ಕೆ ನಿರ್ದಿಷ್ಟವಾದ ಔಷದ ತಿಳಿಸಿ
ನಮ್ಮ ಈ ಬೆಳೆಗೆ ಪರಿಹಾರ ತಿಳಿಸಿ.
ಮೆಣಸಿನ ಕಾಯಿ ಹೊಲದಲ್ಲಿ ನೀರು ನಿಂತು ಗಿಡಗಳು ಬಾಡಿ ಹೋಗುತ್ತಿವೆ,ನೀರು ಬಸಿದು ಹೋಗಲು ಮತ್ತು ಗಿಡಗಳನ್ನು ಊಳಿಸಲು ಪರಿಹಾರ ನೀಡಿ.
ಎಲೆ ಬಡಿದೆ ಡಿ ಎ ಪಿ ಹಾಕಿದ ಮೇಲೆ ಈ ರೀತಿ ಅಗಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ Ramesh Kumbar. ತಾವು ಕಳಿಸಿದ ಈ ಚಿತ್ರ ಮಂಜು ಮಂಜಾಗಿದೆ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ Chilli Thrips ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!ಸಂತೋಷ
6
3 ವರ್ಷಗಳ ಹಿಂದೆ
ಪರಿಹಾರ ಹೇಳಿ
Suresh
173587
3 ವರ್ಷಗಳ ಹಿಂದೆ
ಹೆಲೋ ಸಂತೋಷ ಕುಮಾರ. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Broad Mite ಕೀಟಗಳ ಭಾಧೆ ತಗುಲಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.