ಪೊಟ್ಯಾಸಿಯಮ್  ಕೊರತೆ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

H

ಸರ್,ಯಾಕೆ ಈ ರೀತಿಯ ಇದೆ .ಔಷಧಿ ತಿಳಿಸಿ

ಮುದುರು ಇದೆ ಮತ್ತು ಎಲೆ ಒಣಗಿದೆ ,ಎಲೆ ಚುಕ್ಕೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Honnura Swamy. ಈ ಚಿತ್ರದ ಪ್ರಕಾರವಾಗಿ ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Chilli Thrips ಮತ್ತು Potassium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್‌ ನ ಹೊಂ ಪೇಜನಲ್ಲಿ ಕೊಟ್ಟಿರುವ ಮೆಕ್ಕೆಜೋಳದ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ