ಸರ್ ಮೆಣಸಿನ ಎಲಿ ಮುಟರು ಮತ್ತು ದೋಣಿ ಆಕಾರ ಮತ್ತು ಮೆಲ್ಭಾಗ ಎಲಿ ಸುರಳಿ ಆಕಾರ ಪಡದಿದೆ ಸರ್ ಇದಕ್ಕೆ ಯಾವ ಔಷದಿ ಸಿಂಪಡಿಸ ಬೇಕು
ಎಲಿ ಮುದಡಿಕೆ ಸರ್ ಮುಟರ್ ರೋಗ ಬೆಳೆ ಉರುವಿಕೆ 11ಡೇ ಆಗಿದೆ ಸರ್ ಹೇಳಿ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲಿ ಮುದಡಿಕೆ ಸರ್ ಮುಟರ್ ರೋಗ ಬೆಳೆ ಉರುವಿಕೆ 11ಡೇ ಆಗಿದೆ ಸರ್ ಹೇಳಿ
ಸರ್ ಇ ರೋಗಕ್ಕೆ ಯಾವ ಮೆಡಿಸನ್ ಸ್ಪ್ರೇ ಮಾಡಬೇಕು ಇ ಸಶಿ ಗುಣಮುಖ ಆಗುತ್ತ ದಯಮಾಡಿ ತಿಳಿಸಿ .....
ಎಲೆಗಳು ಹಳದಿಯಾಗಿ ದೆ ಬೆಳವಣಿಗೆ ಇಲ್ಲ
ನಮ್ಮ ಮೆಣಸಿನಕಾಯಿ ಬೆಳೆ ಗಿಡದ ಕೆಳಗಡೆ ಎಲೆ ಉದುರುತಿವೆ ಪರಿಹಾರ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ Mahaveer Patil. ತಾವು ಕಳಿಸಿದ ಚಿತ್ರ ಮಂಜು ಮಂಜಾಗಿದೆ. ಆದಾಗ್ಯೂ ತಮ್ಮ ಅನಿಸಿಕೆಯಂತೆ, ಇದು Chilli Thrips ಕೀಟ Leaf Miner Flies ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!