ಮೆಣಸಿನ ಥ್ರಿಪ್ಸ್ ನುಸಿ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

S

ಈ ಮೇಲ್ಕಂಡ ಚಿತ್ರದಲ್ಲಿ ಮೆಣಸಿನ ಸಸಿಗೆ ಪರಿಹಾರ ತಿಳಿಸಿ

ನಮಸ್ತೆ ,ದಿನಾಂಕ 15/8/2020 ರದು ನಾಟಿ ಮಾಡಿದ ಸಿಜೆಂಟ್ ಬ್ಯಾಡಿಗಿ ಮೆಣಸಿನ ಚಿತ್ರ1 ಸಸಿ ಒಣಗಲು ಕಾರಣ ಚಿತ್ರ2 ಯಾವ ನ್ಯೂಟ್ರಿಯೆಂಟ್ಸ್ ಬೇಕು ಚಿತ್ರ3 ಹುಳುಗಳ ಕಾಟ ಚಿತ್ರ4 ಮುದುರು ರೋಗ leaf curling

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Sanath. ಚಿತ್ರ 1. ಸಸಿ ಒಣಗಲು Damping-Off of Seedlings ರೋಗದ ಭಾಧೆ ಇರಬಹುದು. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ನೀರಿನ ಕೊರತೆ ಕೂಡ ಆಗಿ ಬೆಳೆ ಒಣಗುವ ಸಾಧ್ಯತೆ ಹೆಚ್ಚಾಗಿರುತ್ತದೆ, ಸರಿಯಾಗಿ ಪರೀಕ್ಷಿಸಿ ನೋಡಿರಿ ಮತ್ತು ನೀರಿನ ತೊಂದರೆ ಇದ್ದರೆ, ಸರಿಯಾ ಕ್ರಮದಲು ಅನುಸರಿಸಿರಿ. ಚಿತ್ರ 2. ಇದು Phosphorus Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಚಿತ್ರ 3. ಇದು May Beetles ಕೀಟದ ಭಾಧೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಚಿತ್ರ 4. ಇದು Chilli Thrips ಕೀಟದ ಭಾಧೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ