ತಂಬಾಕು ಸ್ಟ್ರೀಕ್ ವೈರಸ್ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಈ ರೋಗಕ್ಕೆ ಕೀಟನಾಶಕ ತಿಳಿಸಿ

ಎಲೆ ಸುಳಿ ಮುಟರು ರೋಗ ಎಲೆ ಹಳದಿಯಾಗಿ ಬೇಳೆ ಕುಂಟಿತವಾಗಿದೆ

1ಡೌನ್ವೋಟ್ ಮಾಡಿ
S

ಹೆಲೋ ಪರಸಪ್ಪ. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Chilli Thrips ಮತ್ತು Tobacco Streak Virus ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ, ಇನ್ನಷ್ಟು ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

E rogada bagge mayuri tilasi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಈ ಪ್ರಶ್ನೆಗಳು ಕೂಡ ನಿಮಗೆ ಆಸಕ್ತಿದಾಯಕವಾಗಿರಬಹುದು:

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಸರ್ ನಮ್ಮ ದ್ರಾಕ್ಷಿ ಗೊನೆಯಲ್ಲಿ ಸ್ವಲ್ಪ ಕಾಳುಗಳು ಈ ತರಾ ಆಗಿದ್ದವೇ ಯಾವ ಕಾರಣಕ್ಕೆ ಆಗಿದವೇ ಎಂಬುದನ್ನ ತಿಳಿಸಿ ದಯವಿಟ್ಟು

ಸರ್ ದ್ರಾಕ್ಷಿ ಗೋನೆಯಲ್ಲಿ ಈ ತರಾ ಕಾಳುಗಳು ಆಗಿದ್ದವೆ ಇದಕ್ಕೆ ಏನಾದರೂ ಪರಿಹಾರ ಇದ್ದರೆ ತಿಳಿಸಿ ದಯವಿಟ್ಟು

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಮಳೆಗೆ ಮೆಣಸಿನಕಾಯಿ ಗಿಡ ಒಣಗತಿದೆ ಸರ್ ಏನ ಮಾಡಬೇಕು

ಮಳೆಗೆ ಈ ತರ ಗಿಡ ಒಣಗತಿದೆ ಏನ್ ಮಾಡಬೇಕು ಸರ್

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಇದು ಏನು ಇದು ಯಾವ ಕಾಯಿಲೆ

ಕಾಯಿಗಳು ಈ ರೀತಿ ಕೊಳೆಯುತ್ತಿವೆ ಇದನ್ನು ಏನು ಮಾಡಬೇಕು

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ