ಸಾರಜನಕ ಕೊರತೆ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಮುದುರು ಇದೆ ಮತ್ತು ಎಲೆಗಳು ಹಳದಿ ಬಣ್ಣ ಇದೆ

ಎಲೆಗಳು ಹಳದಿ ಬಣ್ಣ ಇದೆ ಕೀಟಗಳು ಇವೆ

2ಡೌನ್ವೋಟ್ ಮಾಡಿ
S

ಹೆಲೋ ಬಜ್ಜಿರೆಡ್ಡಿ. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ Chilli Thrips, Nitrogen Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
E

19 all ಸ್ಪ್ರೇ ಮಾಡಿ. Deliver Fipronil Pegasus Keefun ಈ ಮೇಲಿನ ಯಾವುದಾದರೂ ಹೊಡಿರಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ