ತಂಬಾಕು ಸ್ಟ್ರೀಕ್ ವೈರಸ್ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ನಮ್ಮ ಬ್ಯಾಡಗಿ ಮೆಣಸಿನಕಾಯಿ ಸಸಿ ಗಳು ಹಳದಿ ಬಣ್ಣಕೆ ತಿರುಗಿದೆ ಇದಕೆ ಪರಿಹಾರ ದಯವಿಟ್ಟು ತಿಳಿಸಿ

ಹಳದಿ ಬಣ್ಣ ಗಿಡಗಳು ಭೇಳೆಯುತಿಲಾ

1ಡೌನ್ವೋಟ್ ಮಾಡಿ
S

ಹೆಲೋ ಭೀಮಸಿಂಗ. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ ಪ್ರಾರಂಭ ಹಂತದ Magnesium Deficiency ಮತ್ತು Tobacco Streak Virus ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ತಮಗೆ ಗೋತ್ತಿರುವಂತೆ, ಒಳ್ಳೆಯ ಇಳುವರಿ ಪಡೆಯಲು, ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ತಮ್ಮ ಭಾಗದ ಮೆಣಸಿನಕಾಯಿ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಇದರಿಂದ ಬೆಳೆಯ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು. ಪ್ರಯತ್ನಿಸಿರಿ. ಸೂಚನೆ: ಮಳೆ ನೀರು ನಿಂತರೆ, ಮಳೆಗಾಲದ ಸಮಯ ಮುಗಿಯುವವರೆಗೆ, ಹೊಲದಲ್ಲಿ ಅಲ್ಲಲ್ಲಿ ಬಸಿ ಕಾಲುವೆ ತೆಗೆಯಿರಿ ಮತ್ತು ನೀರು ಸರಾಗವಾಗಿ ಬಸಿದು ಹೋಗುವಂತೆ ಮಾಡಿರಿ. ಇದರಿಂದ ಬೆಳೆಯ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
E

ಗಿಡಕ್ಕೆ ರಸಗೊಬ್ಬರ 19 19 19 ಮಣ್ಣು ಬಗೆದು ಗೊಬ್ಬರ ಹಾಕಿ,ಮಣ್ಣು ಮುಚ್ಚಿ. ಮೇಲಿನ ಗೊಬ್ಬರದ ಜೊತೆ ಮೆಗ್ನ ಶಿಯಂ ,zinc mix ಮಾಡಿ ಕೊಡಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ