ಈ ಗಿಡದಲ್ಲಿ ಯಾವುದಾದರೂ ರೋಗಲಕ್ಷಣಗಳು ಕಂಡುಬರುತ್ತವೆ ತಿಳಿಸಿ
ಗಿಡದಲ್ಲಿ ಅಲ್ಲಲ್ಲಿ ಬೂದಿ ರೋಗ ಕಾಣಿಸುತ್ತಿದೆ ಇದಕ್ಕೆ ಯಾವ ಕೀಟನಾಶಕ ಸಿಂಪಡಿಸಬೇಕು ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಗಿಡದಲ್ಲಿ ಅಲ್ಲಲ್ಲಿ ಬೂದಿ ರೋಗ ಕಾಣಿಸುತ್ತಿದೆ ಇದಕ್ಕೆ ಯಾವ ಕೀಟನಾಶಕ ಸಿಂಪಡಿಸಬೇಕು ತಿಳಿಸಿ
ಎಲೆ ಉದುರುವಿಕೆ ಮತ್ತು ಒಣಗುವಿಕೆ
45ದಿನ ವಾಗಿದೆ ನಾಟಿಮಾಡಿ
Menasu yanu haakidre bele chanagi barute
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ ಗೋಪಿ. ತಾವು ಕಳಿಸಿದ ಈ ಚಿತ್ರ ತುಂಬಾ ದೂರದಾಗಿದ್ಧು ಏನಾಗಿದೆ ಎಂದು ಸರಿಯಾಗಿ ಗೋತ್ತಾಗುತ್ತಿಲ್ಲ. ಆದರೆ ತಾವು ತಿಳಿಸಿದಂತೆ, ಒಂದು ವೇಳೆ ಬೂದಿ ರೋಗ ಎಂದರೆ Powdery Mildew of Pepper ರೋಗ ತಲುಲಿದರೆ, ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Hanamant
4
3 ವರ್ಷಗಳ ಹಿಂದೆ
ಎಲ್ಲಾ ಚಿಕ್ಕ ರೋಗ ಯಾವ ಕೀಟನಾಶಕ
Suresh
173587
3 ವರ್ಷಗಳ ಹಿಂದೆ
ಹೆಲೋ Hanamant. ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
Ekanth
622
3 ವರ್ಷಗಳ ಹಿಂದೆ
ಚಿತ್ರದಲ್ಲಿ ಗಿಡ ದೂರ ಇವೆ.ಆದಾಗ್ಯೂ ,ರಸ ಪೀಡಕ ನುಸಿ ,ಶಮನ ಕ್ಕೆ ಇಮಿಡ,fipronil,or ಪೆಗಸುಸ್ ಸ್ಪ್ರೇ ಮಾಡಿ.ಉತ್ತಮ ಔಅಷಧಿ ಹಾಕಿ